ಕೊರೊನಾ ವಿರುದ್ಧ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.<br /><br />Bengaluru city police commissioner Bhaskar rao warns to Shops, Malls, Banks, Hotels, Offices and Establishments to take correct precautions on COVID spread.<br /><br />