ದರ್ಶನ್ ಸಹ ಕೆಂಪೇಗೌಡರ ಜಯಂತಿಯ ದಿನದಂದು ಚಿತ್ರವೊಂದನ್ನು ಪ್ರಕಟಿಸಿ ಶುಭಾಶಯಗಳನ್ನು ಕೋರಿದ್ದಾರೆ, ಆದರೆ ಕೆಂಪೇಗೌಡರ ಚಿತ್ರದ ಬದಲಿಗೆ ವೀರ ಮದಕರಿ ನಾಯಕರ ಚಿತ್ರವನ್ನು ದರ್ಶನ್ ಬಳಸಿದ್ದಾರೆ.<br /><br /><br /><br />Actor Darshan used Veera Madakari Nayaka image instead of Kempegowda image in social media to wish Kempegowda Jayanthi.