Surprise Me!

H Viswanath released "Bombay Days" ಮಾಜಿ ಸಚಿವ ಎಚ್. ವಿಶ್ವನಾಥ್ 'ಬಾಂಬೆ ಡೇಸ್' ಪುಸ್ತಕದ ಮೇಲೆ ಎಲ್ಲರ ಕಣ್ಣು

2020-06-29 119 Dailymotion

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅಕ್ಷರಶಃ ಅತಂತ್ರರಾಗಿರುವ ಮಾಜಿ ಸಚಿವ ಎಚ್. ವಿಶ್ವನಾಥ್ ಅವರು ಹೊಸ ರಾಜಕೀಯ ಪುಸ್ತಕ ಬರೆಯುತ್ತಿದ್ದಾರೆ. ವಿಶ್ವನಾಥ್ ಅವರು ಬರೆಯುತ್ತಿರುವ ಪುಸ್ತಕಕ್ಕೆ 'ದಿ ಬಾಂಬೆ ಡೇಸ್' ಎಂದು ಹೆಸರಿಟ್ಟಿದ್ದಾರೆ.<br /><br /><br /><br />Former minister H Vishwanath is writing about his experiences in Mumbai during the Congress-JDS coalition government falling time. H Viswanath is writing a book called 'Bombay Days'.

Buy Now on CodeCanyon