ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಸಾಮಾಜಿಕ ಅಂತರ ಪಾಲಿಸುವುದನ್ನು ಪಕ್ಷದ ಕಾರ್ಯಕರ್ತರು ಮರೆತಿದ್ದಾರೆ.<br /><br /><br />Karnataka Congress protest against fuel prices hike. Thousands of party workers take part in protest. In a tweet BJP asked where is social distancing.<br />