ರಾಜ್ಯದಲ್ಲಿ ಪಿಯುಸಿ ಪರೀಕ್ಷೆ ಮುಗಿದಿದೆ. ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯುತ್ತಿದೆ. ಈ ನಡುವೆ ಪಿಯುಸಿ ಮತ್ತು ಎಸ್ಎಸ್ಎಲ್ ಸಿ ಫಲಿತಾಂಶ ಯಾವಾಗ ಎಂಬ ಮಾಹಿತಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ನೀಡಿದ್ದಾರೆ.<br /><br /><br />Karnataka 2nd PUC Result in July Last Week and SSLC Result in August First Week said education minister Suresh Kumar.