ಬಾಲಿವುಡ್‌ನ 'ಮಿಸ್ಟರ್ ಪರ್ಫೆಕ್ಟ್' ಅಮೀರ್ ಖಾನ್ ಮತ್ತು ಅವರ ಕುಟುಂಬದವರಲ್ಲಿ ಕೊರೊನಾ ವೈರಸ್ ಭೀತಿ ಎದುರಾಗಿದೆ. ಅದೃಷ್ಟವಶಾತ್ ಅವರು ಸುರಕ್ಷಿತವಾಗಿದ್ದಾರೆ. ಆದರೆ ಅವರ ಕೆಲವು ಸಿಬ್ಬಂದಿಯಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ.<br /><br /><br />Bollywood actor Aamir Khan said he is taking his mother for coronavirus tast after some of his staff tests positive for COVID 19.