ಮೈಸೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಕಠಿಣ ನಿರ್ಧಾರಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಹಾಗೂ ಸರ್ಕಾರ ಮುಂದಾಗಿದೆ. ಕರ್ಫ್ಯೂ ಸಮಯವನ್ನು ಬದಲಾಯಿಸಲು ನಿರ್ಧಾರ ಮಾಡಲಾಗಿದೆ. ಶುಕ್ರವಾರದಿಂದ ಮೈಸೂರಿನಲ್ಲಿ ಸಂಜೆ 6 ಗಂಟೆಗೇ ಎಲ್ಲಾ ಬಂದ್ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.<br /><br />As the coronavirus cases in Mysoru is on the rise, the curfew time has changed in district, the corona time will start from 6 pm and ends at 6 am <br />