ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಅತಿ ಹೆಚ್ಚು ಮಳೆಯಾಗಲಿದೆ. ಕರ್ನಾಟಕದ 10 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.<br /><br /><br />Heavy rainfall is expected in the state for the next two days. Heavy rains are forecast in 10 districts of Karnataka.