ಅಣ್ಣ ಚಿರಂಜೀವಿ ಸರ್ಜಾ ಅವರನ್ನು ಬಹಳ ಹಚ್ಚಿಕೊಂಡಿದ್ದ ಧ್ರುವ ಸರ್ಜಾ ಅಣ್ಣನ ನೆನಪಿನಿಂದ ಹೊರಬರಲಾರದೆ ಖಿನ್ನತೆಗೆ ಒಳಗಾಗಿದ್ದಾರೆ (ಡಿಪ್ರೆಶನ್) ಹಾಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.<br /><br /><br /><br />Fake news spreading that actor Dhruva Sarja has been hospitalized for depression. Here is the truth