Kannada actor Susheel Gowda has committed suicide on Tuesday. He acted in Salaga movie that is yet to released.<br /><br /><br />ದುನಿಯಾ ವಿಜಯ್ ನಾಯಕರಾಗಿರುವ 'ಸಲಗ' ಚಿತ್ರದಲ್ಲಿ ಪೊಲೀಸ್ ಪಾತ್ರದಲ್ಲಿ ನಟಿಸಿದ್ದ ಸುಶೀಲ್ ಗೌಡ ಸಿನಿಮಾ ಬಿಡುಗಡೆಗೂ ಮುನ್ನವೇ ಆತ್ಮಹತ್ಯೆಗೆ ಶರಣಾಗಿದ್ದಾರೆ.