ನಟ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಆರೋಗ್ಯ ಸಮಸ್ಯೆಗಳೇನೂ ಇಲ್ಲವಾದರೂ, ಕೊರೊನಾ ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.<br /><br />Movie producer Rockline Venkatesh has been hospitalized. He admitted to Suguna hospital where his son is working as doctor.