ವಿಶ್ವದಲ್ಲಿ ಕೊರೋನ ವೈರಸ್ ಸಾಂಕ್ರಾಮಿಕ ಮತ್ತಷ್ಟು ಉಲ್ಬಣವಾಗಿದ್ದು, ಸದ್ಯೋಭವಿಷ್ಯದಲ್ಲಿ ಜಗತ್ತು ಹಿಂದಿನ ಸಹಜ ಸ್ಥಿತಿಗೆ ಮರಳಲಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ<br /><br />WHO has warned that Corona situation will get worse and worse if all the precautions are not being taken . And getting back to normal life can not be expected in the near futre