ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆಯಂತೆ ಪೂರ್ವನಿಗದಿಯಂತೆ ತಮಿಳುನಾಡಿಗೆ ಜುಲೈ ತಿಂಗಳ ಕಾವೇರಿ ನದಿ ನೀರು ಪಾಲನ್ನು ಕರ್ನಾಟಕ ನೀಡುತ್ತಿದೆ. ಕೃಷ್ಣರಾಜ ಸಾಗರದಿಂದ ಕಾವೇರಿ ಹರಿದು ಮೆಟ್ಟೂರು ಅಣೆಕಟ್ಟಿಗೆ ಸಾಗಿದೆ.<br /><br />Decr : Karnataka releases TN share of Cauvery Water to Mettur Dam from KRS dam but Mysore, Mandya Farmers furious as KRS dam is not attained the full reservoir level.