ಕೊರೊನಾ ವೈರಸ್ ಸೋಂಕು ದೇಶದಲ್ಲಿ ವಿಪರೀತವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಮುಂದಿನ 20 ದಿನ ಹೇಗಿರಲಿದೆ ಎಂದು ಹೇಳಿದ್ದಾರೆ. ಆಗಸ್ಟ್ 10ರೊಳಗೆ ದೇಶದಲ್ಲಿ ಎಷ್ಟು ಕೊವಿಡ್ ಕೇಸ್ ಪತ್ತೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. <br /><br />Crossed the 10 lakh mark. If the COVID19 spreads with the same pace, then we will surpass 20 lakh cases by August 10 - #RahulGandhi Warns to Central Govt.