ತಾಯಿಯ ಜೀವವನ್ನು ಉಳಿಸಿಕೊಳ್ಳಲು ಬಹಳ ಕಷ್ಟಪಟ್ಟರೂ ಅದರಲ್ಲಿ ಗೆಲ್ಲಲು ತಮ್ಮಿಂದ ಸಾಧ್ಯವಾಗಲಿಲ್ಲ ಎಂಬ ನೋವನ್ನು ಪ್ರೇಮ್ ಹಂಚಿಕೊಂಡಿದ್ದಾರೆ. 'ನಾನು ಎಷ್ಟೇ ಹೋರಾಟ ಮಾಡಿದರೂ ಕೊನೆಗೂ ನಿನ್ನನ್ನ ಉಳಿಸಿಕೊಳ್ಳಲು ಆಗಲಿಲ್ಲ' ಎಂದು ಪ್ರೇಮ್ ದುಃಖಿತರಾಗಿದ್ದಾರೆ.<br /><br />Jogi film fame director Prem has written an emotional note about his demised mother Bhagyamma.