A month after Col Santosh Babu was killed in violent clashes with Chinese troops in the Galwan Valley, Telangana Chief Minister K Chandrashekhar Rao on Wednesday July 23 handed over the letter of appointment as Deputy Collector. <br /><br />ಕಳೆದ ತಿಂಗಳು ಭಾರತ ಮತ್ತು ಚೀನಾ ಗಡಿಯಲ್ಲಿ ನಡೆದ ಸಂಘರ್ಷದಲ್ಲಿ ಹುತಾತ್ಮರಾಗಿದ್ದಾರೆ ಹೈದರಾಬಾದ್ ಮೂಲದ ಯೋಧ ಕರ್ನಲ್ ಸಂತೋಷ್ ಬಾಬು ಅವರ ಕುಟುಂಬಕ್ಕೆ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರು ಆರ್ಥಿಕ ನೆರವಿನ ಜೊತೆಗೆ ಉದ್ಯೋಗವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.