ಕೊರನ ಕಾರಣದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಇದರಿಂದ ಮಂಗಳಮುಖಿಯರು ಬಹಳ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಹೀಗಾಗಿ ಇಂದು ಅವರು ಡಿಕೆಶಿ ಅವರನ್ನು ಭೇಟಿ ಮಾಡಿದ್ದಾರೆ. <br /><br /><br />KPCC president Dk Shivakumar today met the third gendre people in Bangalore and listened to their problems