ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಬಂಧಿಸಬೇಕೆಂದು ಮದ್ರಾಸ್ ಹೈ ಕೋರ್ಟ್‌ಗೆ ಅರ್ಜಿಯೊಂದು ಸಲ್ಲಿಕೆಯಾಗಿದೆ. ಆನ್‌ಲೈನ್‌ನಲ್ಲಿ ಜೂಜಾಟವನ್ನು ಉತ್ತೇಜಿಸುತ್ತಿದ್ದಾರೆ ಎಂಬ ಕಾರಣಕ್ಕೆ ಟೀಮ್ ಇಂಡಿಯಾ ನಾಯಕ ಹಾಗೂ ನಟಿ ತಮನ್ನಾ ಭಾಟಿಯಾ ಅವರನ್ನು ಬಂಧಿಸಬೇಕೆಂದು ಅರ್ಜಿಯಲ್ಲಿ ಮನವಿಯನ್ನು ಸಲ್ಲಿಸಲಾಗಿದೆ.<br /><br />Celebrities such as cricketer Virat Kohli and actor Tamanna should be prosecuted for endorsing and abetting online gambling, and government should be asked to ban all gambling apps, says a public interest writ petition in the Madras high court.