ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ. ಜತೆಗೆ ನಗರವನ್ನು ಕಾಡುತ್ತಿರುವ ವಾಯು ಮಾಲಿನ್ಯದ ಪ್ರಮಾಣವೂ ತಗ್ಗಲಿದೆ. ಸದ್ಯ ಉತ್ತರ-ದಕ್ಷಿಣ ರಾಜ್ಯಗಳಿಗೆ ಸೇರಿದ ಸರಕು ಸಾಗಣೆ ವಾಹನಗಳು ಬೆಂಗಳೂರು ಮೂಲಕವೇ ಹಾದು ಹೋಗುತ್ತಿವೆ<br />#PRR #Toll<br />The pressure on highways connecting Bangalore will be reduced. The city will also reduce air pollution levels. Currently, freight vehicles from the North and South States are passing through Bangalore