ವಿಮಾನದಲ್ಲಿದ್ದ ನಲ್ವತ್ತು ಮಂದಿಗೆ ಕೊರೋನಾ ಸೋಂಕು ತಗುಲಿದೆ ಎನ್ನಲಾಗಿದೆ. ಈಗಾಗಲೇ ನಡೆದ ದುರಂತದ ಮಧ್ಯೆ ಪ್ರಯಾಣಿಕರಿಗೆ ಕೊರೋನಾ ಸೋಂಕು ತಗುಲಿರುವುದು ಗಾಯದ ಮೇಲೆ ಬರೆ ಎಳೆದಂತಿದೆ.<br /><br />#Kerala #AirCrash <br />air india flight crashes at Kozhikode airport. Runway being a table top runway reminded of Mangalore accident. And 40 people have been tested positive