ಕರೋನಾದ ಲಸಿಕೆ ಸ್ಪುಟ್ನಿಕ್ ವಿ (Sputnik V) ತಯಾರಿಸಲಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮಂಗಳವಾರ ಪ್ರಕಟಿಸಿದರು. ದೇಶದಲ್ಲಿ ಲಸಿಕೆ ವ್ಯಾಪಕ ಬಳಕೆಗಾಗಿ ನಿಯಂತ್ರಕ ಅನುಮೋದನೆಯನ್ನು ಪಡೆದಿದೆ ಮತ್ತು ಇದು ಜಗತ್ತಿಗೆ ಬಹಳ ಮುಖ್ಯವಾದ ಹೆಜ್ಜೆಯಾಗಿದೆ ಎಂದು ರಷ್ಯಾ ಹೇಳಿಕೊಂಡಿದೆ.<br /><br /><br /><br />Russian President Vladimir Putin announced on Tuesday that the coronavirus vaccine Sputnik V was prepared. Russia has claimed regulatory approval for the widespread use of the vaccine in the country and is a very important step for the world.