Surprise Me!

KG Halli , DG halli ಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದ HD Kumaraswamy | Oneindia Kannada

2020-08-12 971 Dailymotion

"ನಗರದ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ<br /><br /><br />Bengaluru Violence In KG Halli And DG Halli: CM HD Kumaraswamy Tweet.

Buy Now on CodeCanyon