ಮಂಗಳವಾರ ರಾತ್ರಿ ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿ.ಜೆ. ಹಳ್ಳಿ ಪ್ರದೇಶಗಳಲ್ಲಿ ನಡೆದ ಹಿಂಸಾಚಾರ ನಗರವನ್ನು ಬೆಚ್ಚಿ ಬೀಳುವಂತೆ ಮಾಡಿದೆ. ರಾಜಕೀಯ ಮತ್ತು ಧಾರ್ಮಿಕ ವಲಯಗಳಲ್ಲಿ ಇದು ತೀವ್ರ ಚರ್ಚೆಗೆ ಒಳಗಾಗಿದೆ.<br /><br />MLA Akanda srinivas murthy has spoken to media after yesterday's incident at KG halli and DJ halli incident