Surprise Me!

ಅಂದು Bangalore ಇಂದು Raichur | Oneindia Kannada

2020-08-20 313 Dailymotion

A Facebook Post allegedly posted by a non hindu youth defaming Lord Sri Ram disturbs Devadurga town. Police controlling the situation.<br /> #Bangalore #Raichur #FacebookPost<br /> ಬೆಂಗಳೂರಿನ ದೇವರ ಜೀವನಹಳ್ಳಿ ಹಾಗೂ ಕಾಡುಗೊಂಡನಹಳ್ಳಿ ಗಲಭೆಯಿಂದ ಸುಧಾರಿಸಿಕೊಳ್ಳುವಷ್ಟರಲ್ಲೇ ರಾಯಚೂರು ಜಿಲ್ಲೆಯಲ್ಲಿ ಇಂಥದ್ದೇ ಘಟನೆಯೊಂದು ನಡೆದಿದೆ. ಫೇಸ್ಬುಕ್ ಪೋಸ್ಟ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ನೂರಾರು ಮಂದಿ ಪೊಲೀಸ್ ಠಾಣೆಯ ಬಳಿ ಜಮಾಯಿಸಿದ್ದಾರೆ. ದೇವದುರ್ಗ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

Buy Now on CodeCanyon