Surprise Me!

Dhoniಗೆ ಪತ್ರ ಬರೆದು ಅಚ್ಚರಿ ಮೂಡಿಸಿದ Modi | Oneindia Kannada

2020-08-20 157 Dailymotion

ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ನಿವೃತ್ತಿ ಹೇಳಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದು ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ. ಈ ಪತ್ರದಲ್ಲಿ ಧೋನಿ ಕ್ರಿಕೆಟ್‌ ಮೂಲಕ ಭಾರತಕ್ಕೆ ನೀಡಿದ ಕೊಡುಗೆಯನ್ನು ಪ್ರಧಾನಿ ಸ್ಮರಿಸಿಕೊಂಡಿದ್ದಾರೆ.<br /><br />Prime Minister Narendra Modi on Thursday joined the nation to thank ace cricketer Mahendra Singh Dhoni for his contribution to Indian cricket.

Buy Now on CodeCanyon