Unlock 4.0 : ಚಿತ್ರಮಂದಿರ , ಮೆಟ್ರೋ , ಶಾಲಾ ಕಾಲೇಜು ಸೆಪ್ಟೆಂಬರ್‌ನಿಂದ ಪುನರಾರಂಭ ಸಾಧ್ಯತೆ | Oneindia Kannada
2020-08-24 3 Dailymotion
ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಪ್ರಕರಣಗಳ ಸಂಖ್ಯೆ ಒಂದು ದಿಕ್ಕಿನಲ್ಲಿ ಏರಿಕೆಯಾಗುತ್ತಿದೆ. ಇದರ ನಡುವೆ ದೇಶದಲ್ಲಿ ಅನ್ ಲಾಕ್ ಪ್ರಕ್ರಿಯೆ ಜಾರಿಗೊಳಿಸಲು ಕೇಂದ್ರ ಸರ್ಕಾರವು ಸಿದ್ಧತೆ ನಡೆಸಿದೆ.<br /><br />School, Metro, Cinema Hall Likely To Reopen From September 1<br />