ಕಳೆದ ವರ್ಷ ರಾಜ್ಯದಲ್ಲಿ ಪ್ರವಾಹ ಕಂಡುಬಂದಾಗಲು ಕೇಂದ್ರ ಸರ್ಕಾರ ತಾರತಮ್ಯ ಮಾಡಿತ್ತು. ಇದೇ ರೀತಿ ಪ್ರವಾಹ ಬಂದಿರುವ ಪಶ್ಚಿಮ ಬಂಗಾಳ ಮತ್ತು ಬಿಹಾರ ರಾಜ್ಯಗಳಲ್ಲಿ ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ಇರುವುದರಿಂದ ಸುಮಾರು 2,500 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. <br /><br /><br />The central government discriminated against flooding in the state last year. Similarly in the flood-prone West Bengal and Bihar states, a sum of Rs 2,500 crore has been given as the assembly elections are due soon.