ಟೆಲಿಕಾಂ ಸಂಸ್ಥೆಯು ಹಲವು ಆಕರ್ಷಕ ಡೇಟಾ ಪ್ಲ್ಯಾನ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಬಹುತೇಕ ಪ್ರೀಪೇಯ್ಡ್ ಯೋಜನೆಗಳು ಅಧಿಕ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯಗಳನ್ನು ಪಡೆದಿವೆ. ಹಾಗೆಯೇ ಮತ್ತೆ ಕೆಲವು ಯೋಜನೆಗಳು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ನಂತಹ ಹೆಚ್ಚುವರಿ ಪ್ರಯೋಜನಗಳನ್ನು ಒಳಗೊಂಡಿವೆ. ಜಿಯೋ ಈಗ ಮತ್ತೆ ಎರಡು ಹೊಸ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ<br />#jio #ipl<br />Jio today added two new plans to its portfolio of plans with Disney+ Hotstar VIP subscription.