Surprise Me!

ಐಟಿ ವಿಚಾರಣೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ | Oneindia Kannada

2020-08-28 352 Dailymotion

ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಅವರನ್ನು ಒಳಗೊಂಡ ನ್ಯಾಯಪೀಠ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಯನ್ನು ಸಲ್ಲಿಸಲು ಆದಾಯ ತೆರಿಗೆ ಇಲಾಖೆಗೆ ಅವಕಾಶ ನೀಡಿತು.

Chief Justice SA Bobde, Justices AS Bopanna and V. Bodde. The bench, comprising Ramasubramanian, allowed the Income Tax department to file its response to the case

Buy Now on CodeCanyon