ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ಮೂವರು ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆದಿದೆ. ದಾಳಿಯ ವೇಳೆ ಒಟ್ಟು 82 ಲಕ್ಷ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ.<br /><br /> ACB officials conducted raid on three officials of Karnataka Maharshi Valmiki Scheduled Tribes Development Corporation. Total 32 lakh money seized during the raid.