ವಿಶ್ವದಾದ್ಯಂತ ಆರೋಗ್ಯ ತಜ್ಞರು ಕೊರೊನಾವೈರಸ್ ಸೋಂಕಿಗೆ ಲಸಿಕೆ ಸಂಶೋಧಿಸುವಲ್ಲಿ ನಿರತರಾಗಿದ್ದಾರೆ. ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಹೂಡಿಕೆ ಮಾಡುವುದಾಗಿ ಬಾಂಗ್ಲಾದೇಶದ ಬೆಕ್ಸಿಂಕೋ ಘೋಷಿಸಿದೆ ಎಂದು ರಾಯಟರ್ಸ್ ವರದಿ ಮಾಡಿದೆ.<br />#India #Bangladesh #CoronaVaccine<br />Bangladesh’s Beximco Signs New Coronavirus Vaccine Deal With India. This might improve the bond between the countries