ಭಾರತದಲ್ಲೇ ಎ.ಕೆ.-47 ರೈಫಲ್‌ನ ಅತ್ಯಾಧುನಿಕ ಮಾದರಿ ಆಗಿರುವ ಎ.ಕೆ.-47 203 ಉತ್ಪಾದನೆಯ ಪ್ರಮುಖ ಒಪ್ಪಂದವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ವೇಳೆ ಭಾರತ ಹಾಗೂ ರಷ್ಯಾ ಗುರುವಾರ ಅಂತಿಮಗೊಳಿಸಿದೆ.<br />#AK47 #Russia #India <br />Amid Defence Minister Rajnath Singh ongoing visit, India and Russia have finalised a major deal for manufacturing AK-47 203 rifles in India