Chinese Defence Ministers Wants Meeting With Rajnath Singh At SCO Meeting.<br />#RajnathSingh #DefenceMinister #ChinaMeet<br />ಮಾಸ್ಕೋದಲ್ಲಿ ಶುಕ್ರವಾರ ನಡೆಯುತ್ತಿರುವ ಎಸ್ ಸಿಓ ಸಭೆಯಲ್ಲಿ ಭಾಗಿಯಾಗಲು ಉಭಯ ನಾಯಕರು ತೆರಳಿದ್ದಾರೆ. ಆದರೆ ಈ ಸಭೆಯ ಹೊರತಾಗಿ ಭಾರತೀಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚೀನಾ ರಕ್ಷಣಾ ಸಚಿವ ವೀ ಫೆಂಗಿ ಸಭೆ ನಡೆಸಲು ಪ್ರಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.