ಡ್ರಗ್ಸ್ ಜಾಲದ ವಿರುದ್ಧ ನಡೆಯುತ್ತಿರುವ ತನಿಖೆಯಲ್ಲಿ ಪ್ರಗತಿ ಕಾಣುತ್ತಿದೆ. ತನಿಖೆಯಲ್ಲಿ ಹೊಸ ಆಯಾಮಗಳು ಸಿಗುತ್ತಿವೆ. ಡ್ರಗ್ಸ್ ಪೂರೈಕೆಯ ಮೂಲವನ್ನು ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.<br />#BengaluruDrugRacket #BasavarajBommai<br />Progress is being made in the ongoing investigation against the Drugs Network. Investigations are gaining new dimensions. He said officers were instructed to trace the source of the drug supply.