ರಾಜ್ಯದ ಖಾಸಗಿ ಶಾಲೆಗಳಿಗೆ ಪ್ರವೇಶದ ಕುರಿತಂತೆ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ರಾಜ್ಯದ ಯಾವುದೇ ಶಾಲೆಗಳು ಈ ಬಾರಿ ಶಾಲಾ ಶುಲ್ಕ ಹೆಚ್ಚಿಸುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಖಡಕ್ ಆದೇಶ ಹೊರಡಿಸಿದೆ.<br /><br />Karnataka government has passed a strict rule saying no schools should increase the fees for this academic year<br />