Agriculture Minister BC Patil React on HD Kumaraswamy Statement Of Drug Mafia Money Used To Topple The JDS-Congress Coalition Government.<br />#KumarSwamy #BCPatil<br />ಡ್ರಗ್ಸ್ ಮಾಫಿಯಾ ಹಣದಿಂದಲೇ ಮೈತ್ರಿ ಸರ್ಕಾರ ಪತನವಾಯಿತೆಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರೊಬ್ಬ ಊಸರವಳ್ಳಿ ಇದ್ದಂತೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿರುಗೇಟು ನೀಡಿದರು