Surprise Me!

ಮೀಟಿಂಗ್ ನಲ್ಲಿ Chinaಗೆ ಸರಿಯಾದ ಉತ್ತರ ಕೊಟ್ಟ ಭಾರತ | Oneindia Kannada

2020-09-11 7,912 Dailymotion

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಚೀನಾ ಸಚಿವ ವಾಂಗ್ ಯಿ ನಡುವೆ ಸುಮಾರು ಎರಡು ಗಂಟೆ ಮಾತುಕತೆ ನಡೆಯಿತು. ವಾಸ್ತವ ಗಡಿ ನಿಯಂತ್ರಣ ರೇಖೆಯಿಂದ ಸಂಪೂರ್ಣವಾಗಿ ಎರಡೂ ದೇಶಗಳ ಪಡೆಗಳು ಹಿಂದೆ ಸರಿಯವುದು, ತಮ್ಮ ಚಟುವಟಿಕೆಗಳನ್ನು ನಿಲ್ಲಿಸುವ ಕುರಿತು ಹಾಗೂ ಗಡಿಯಲ್ಲಿನ ಪ್ರಸ್ತುತ ಸನ್ನಿವೇಶಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.<br />#China #india #Meeting<br />External affairs minister S Jaishankar has conveyed India's stand on LAC to his Chinese counter part Wang Yi.

Buy Now on CodeCanyon