ಕೊರೋನಾದ ಈ ಪರಿಸ್ಥಿತಿಯಲ್ಲಿ ರಾಜ್ಯದ ಎಲ್ಲಾ ಖಾಸಗಿ ಶಾಲಾ, ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕವನ್ನು ಕಡಿತಗೊಳಿಸಬೇಕು, ಒಂದು ವೇಳೆ ಹೆಚ್ಚಿನ ಶುಲ್ಕ ವಸೂಲಿಗೆ ಮುಂದಾದರೆ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು ಅಂತ ಸುರೇಶ್ ಕುಮಾರ್ ತಿಳಿಸಿದ್ದಾರೆ.<br /><br />#SureshKumar #School #SchoolFees<br />In this COVID situation, all private schools and colleges should reduce the Annual fees: Suresh Kumar