ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಸರಕಾರದ ದೈನಂದಿನ ಆಗುಹೋಗುಗಳಲ್ಲಿ ತಲೆ ಹಾಕುತ್ತಿದ್ದಾರೆ ಎನ್ನುವ ಆರೋಪ ಇಂದು ನಿನ್ನೆಯದಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್, ಸಿಎಂ ಪುತ್ರನನ್ನು ತರಾಟೆಗೆ ತೆಗೆದುಕೊಂಡಿದೆ.<br /><br />#BSY #Vijayendra<br />CM Yediyurappa Son BY Vijayendra Meeting With Doctors INC Karnataka Tweet. <br />