ಐಪಿಎಲ್ ಈ ಬಾರಿಯ ಆವೃತ್ತಿಯ ಉದ್ಘಾಟನಾ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಶನಿವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನಯ ಸೂಪರ್ ಕಿಂಗ್ಸ್ ಕಣಕ್ಕಿಳಿಯುತ್ತಿದೆ.<br /><br />#IPL #FirstMatch #CSKvsMI<br />This year's IPL opener will be between CSK and MI. Here is the preview of the repeat of last year's final match