ನಟಿ ರಚಿತಾ ರಾಮ್ ಇತ್ತೀಚೆಗಷ್ಟೇ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು, ನನ್ನ ಹುಟ್ಟು ಹಬ್ಬಕ್ಕೆ ಶುಭ ಕೋರಿದ ಎಲ್ಲಾ ಅಭಿಮಾನಿಗಳು ಮುತ್ತು ಸ್ನೇಹಿತರಿಗೆ ರಚಿತಾ ಧನ್ಯವಾದಗಳನ್ನು ತಿಳಿಸಿದ್ದಾರೆ. <br />Kannada actress Rachita Ram said thanks to all of her fans for the birthday wishes