Surprise Me!

ಶಾಲಾ ಕಾಲೇಜುಗಳು ಪುನರಾರಂಬದ ಬಗ್ಗೆ Sriramulu ಹೇಳಿದ್ದೇನು | Oneindia Kannada

2020-10-06 4 Dailymotion

ಕೇಂದ್ರ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಪ್ರಾಥಮಿಕ ಶಿಕ್ಷಣ ಇಲಾಖೆಯು ಆರೋಗ್ಯ ಇಲಾಖೆಯ ಸಲಹೆಯನ್ನು ಕೇಳಿತ್ತು. ಇದೇ ವಿಚಾರದ ಕುರಿತು ಇವತ್ತು ಆರೋಗ್ಯ ಸಚಿವ ಶ್ರೀರಾಮುಲು ಮಹತ್ವದ ಸಭೆಯನ್ನು ನಡೆಸಿದ್ದು, ತಜ್ಞರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಶಾಲೆ ಆರಂಭಿಸುವ ಕುರಿತು ಶಿಕ್ಷಣ ಇಲಾಖೆಗೆ ಮಹತ್ವದ ಸಲಹೆಯನ್ನು ಕೊಟ್ಟಿದ್ದಾರೆ.<br />#Sriramulu #SchoolReopen<br /><br />The central govt ordered to open schools from October 15; the Karnataka health dept gives advice on schools reopening

Buy Now on CodeCanyon