Surprise Me!

ಅತ್ತಿಗೆಯನ್ನು ಧ್ರುವ ಎಷ್ಟು ಪ್ರೀತಿಸುತ್ತಾರೆ ಅನ್ನೋದಕ್ಕೆ ಇದೇ ಸಾಕ್ಷಿ | Filmibeat Kannada

2020-10-07 29 Dailymotion

ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ನಿನ್ನೆ ಹುಟ್ಟುಹಬ್ಬದ ಸಂಭ್ರಮ. ಈ ಬಾರಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿದ್ದರೂ ಅಭಿಮಾನಿಗಳು, ಗಣ್ಯರು ಮತ್ತು ಕುಟುಂಬದವರಿಂದ ಪ್ರೀತಿಯ ಶುಭಾಶಯಗಳ ಮಹಾಪೂರವೆ ಹರಿದು ಬಂದಿವೆ. ವಿಶೇಷ ಅಂದರೆ ಅತ್ತಿಗೆ ಮೇಘನಾ ರಾಜ್ ಪ್ರೀತಿಯ ಮೈದುನನಿಗೆ ಭಾವುಕವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.<br />Meghana Raj wishes to her dear brother in law Dhruva Sarja on his birthday.

Buy Now on CodeCanyon