ಕೆಜಿಎಪ್-2 ಚಿತ್ರದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಉಡುಪಿಯ ಕಡಲ ತೀರದಲ್ಲಿ ಚಿತ್ರತಂಡ ಬೀಡುಬಿಟ್ಟಿದ್ದು, ಕೊನೆಯ ಹಂತದ ಚಿತ್ರೀಕರಣ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರೀಕರಣಕ್ಕೆ ರಾಕಿ ಭಾಯ್ ಮತ್ತು ರೀನಾ ದೇಸಾಯಿ ಎಂಟ್ರಿ ಕೊಟ್ಟಿದ್ದಾರೆ. ಯಶ್ ಮತ್ತು ನಟಿ ಶ್ರೀನಿಧಿ ಶೆಟ್ಟಿ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ.<br />#KGF2 #Yash #SrinidhiShetty <br />Making photos of KGF 2 movie Yash and Srinidhi Shetty shooting in Malpe beach.