ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡ ಜೊತೆಗೆ ತೆಲುಗು ಚಿತ್ರಗಳಲ್ಲೂ ಅಭಿನಯಿಸಿದ್ದಾರೆ. ವಿವಿಧ ಭಾಷೆಗಳ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಹರಿಪ್ರಿಯಾ ಇತ್ತೀಚಿಗೆ ನಾನಾ ಅವತಾರಗಳ ಮೂಲಕ ದರ್ಶನ ನೀಡಿದ್ದಾರೆ.<br /><br />Sandalwood Actress Haripriya Different look for Serial. Haripriya playing important role in Serial for Navratri special.