ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಮದಗಜ ಸಿನಿಮಾ ಭರದಿಂದ ಚಿತ್ರೀಕರಣ ಮಾಡುತ್ತಿದೆ. ಲಾಕ್‌ಡೌನ್ ಮುಗಿದ ತಕ್ಷಣ ಎರಡನೇ ಹಂತದ ಶೂಟಿಂಗ್ ಆರಂಭಿಸಿದ್ದ ಮದಗಜ ಮೈಸೂರಿಗೆ ಹಾರಿತ್ತು. ಇದೀಗ, ಮೈಸೂರಿನಲ್ಲಿ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿದೆ.<br /><br />Kannada actor Srimurali starrer madagaja movie second schedule completed at mysore.