ಭಾರತೀಯ ಜನತಾ ಪಕ್ಷದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ವಿಜಯಾ ರಾಜೆ ಸಿಂಧಿಯಾ ಸ್ಮರಣಾರ್ಥವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 100 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ.<br /><br />#PMModi #100rupeecoin #VijayaRajeScindia<br />PM Narendra Modi Releases 100 Rupees Commemorative Coin In Honour Of Vijaya Raje Scindia.