Surprise Me!

ಲಕ್ಷ್ಮಿ ಬಾರಮ್ಮ ಖ್ಯಾತಿಯ ಚಂದು ಜೀವನದಲ್ಲಿ ಲಕ್ಷ್ಮಿ ಆಗಮನ | Filmibeat Kannada

2020-10-13 1 Dailymotion

ಕೊರೊನಾ ವೈರಸ್ ಹಾವಳಿಯ ನಡುವೆಯೂ ಈ ವರ್ಷ ಸ್ಯಾಂಡಲ್ ವುಡ್ ನಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಈಗಾಗಲೇ ಸಾಕಷ್ಟು ನಟಿ-ನಟಿಯರು ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಲಕ್ಷ್ಮೀ ಬಾರಮ್ಮ ಖ್ಯಾತಿಯ ನಟ ಚಂದು ಬಿ ಗೌಡ ಅವರ ಸರದಿ. ಹೌದು, ನಟ ಚಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬಹುಕಾಲದ ಗೆಳತಿ ಶಾಲಿನಿ ನಾರಾಯಣ್ ಜೊತೆ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ.<br /><br />Serial Actor Chandu b Gowda will tie the knot with his sweetheart Shalini Narayana on October 29.

Buy Now on CodeCanyon