ಸ್ಯಾಂಡಲ್ ವುಡ್ ನಟಿ ಪ್ರಣಿತಾ ಸುಭಾಷ್ ಹೆಸರಲ್ಲಿ ಲಕ್ಷ ಲಕ್ಷ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಣಿತಾ ಹೆಸರು ಹೇಳಿ ಎಸ್ ವಿ ಗ್ರೂಪ್ ಬಿಲ್ಡರ್ಸ್ ಆಂಡ್ ಡೆವಲಪರ್ಸ್ ಕಂಪೆನಿಗೆ 13.5 ಲಕ್ಷ ಯಾಮಾರಿಸಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.<br /><br />Fraud in the name of Sandalwood Actress Pranita subhash.