ಪೆಟ್ರೋಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದ್ದೆ. ದಸರಾ ಸಂಭ್ರಮದ ನಡುವೆಯೂ ಪೆಟ್ರೋಮ್ಯಾಕ್ಸ್ ಟೀಂ ಮೈಸೂರಿನಲ್ಲಿ ಚಿತ್ರೀಕರಣ ಮಾಡುತ್ತಿದೆ. ಮೊದಲ ದಿನದ ಚಿತ್ರೀಕರಣದ ಫೋಟೋವನ್ನು ಸತೀಶ್ ಮತ್ತು ಹರಿಪ್ರಿಯಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.<br /><br />The shooting Of Satish Ninasam And Haripriya Starrer Petromax Is Going On In Mysore.